ಈ ಕಾರ್ಯಕ್ರಮದಡಿಯಲ್ಲಿ ಪ್ರತಿ ಜಿಲ್ಲೆಯಿಂದ ಪದವಿ ಪೂರ್ವ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ 10 ಹೆಣ್ಣುಮಕ್ಕಳಿಗೆ ವೃತ್ತಿ ಶಿಕ್ಷಣ ಪಡೆಯಲು ಹಣಕಾಸು ನೆರವನ್ನು ಸರ್ಕಾರವು ನೀಡುತ್ತದೆ.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಕಾಲೇಜಿನ ಕಛೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ವ್ಯಾಸಂಗದ ಅವಧಿಯಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವುದು