ಕ್ಷೀರ ಭಾಗ್ಯ ಯೋಜನೆಯಡಿ 6 ತಿ – 6 ವರ್ಷದ ಮಕ್ಕಳಿಗೆ ವಾರದಲ್ಲಿ 5 ದಿನ 150 ಮಿ.ಲಿ ಹಾಲು ನೀಡಲಾಗುತ್ತಿದೆ (15ಗ್ರಾಂ ಹಾಲಿನಪುಡಿ , 10 ಗ್ರಾಂ ಸಕ್ಕರೆ)
3-6 ವರ್ಷದ ಎಲ್ಲಾ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ನೀಡಲಾಗುತ್ತಿದೆ.
06 ತಿಂಗಳಿಂದ 3 ವರ್ಷದ ತೀವ್ರ ಅಪೌಷ್ಠಿಕ ಮಕ್ಕಳಿಗೆ ವಾರದಲ್ಲಿ 3 ದಿನ ಮೊಟ್ಟೆ, 3-6 ವರ್ಷದ ತೀವ್ರ ಅಪೌಷ್ಠಿಕ ಮಕ್ಕಳಿಗೆ ವಾರದಲ್ಲಿ 5 ದಿನ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ವಾರದ 6 ದಿನ ಹಾಲು ನೀಡಲಾಗುತ್ತಿದೆ.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
6 ವರ್ಷ ಒಳಗಿನ ಮಕ್ಕಳು; ಗರ್ಭಿಣಿ, ಬಾಣಂತಿ, ಕಿಶೋರಿಯರು
ಅರ್ಹತೆಗಳು/ಮಾನದಂಡಗಳು
ಅಂಗನವಾಡಿ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿರುವ 6 ತಿಂಗಳಿಂದ 6 ವರ್ಷದ ವಯೋಮಿತಿಯ ಮಕ್ಕಳು, ಗರ್ಭಿಣಿಯರು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಬಿಪಿಎಲ್ ಕಾರ್ಡ್
ಜನನ ಪ್ರಮಾಣ ಪತ್ರ
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು