ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಬಹುಮಾನ
ಅಂಗವಿಕಲ ವಿದ್ಯಾರ್ಥಿಗಳಿಗೆ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ವಿಕಲಚೇತನ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಶಾಲಾ/ಕಾಲೇಜು ಮುಖ್ಯಸ್ಥರ ದೃಢೀಕರಣದೊಂದಿಗೆ ಅರ್ಜಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
ಇಲ್ಲ