ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗಾಗಿ ಆಶ್ರಯ, ಆಹಾರ, ಬಟ್ಟೆ, ತರಬೇತಿ ಹಾಗೂ ಶಿಕ್ಷಣ, ವಸತಿ, ವೃತ್ತಿತರಬೇತಿ, ಸಮಾಲೋಚನೆ, ವೈದ್ಯಕೀಯ ನೆರವು, ಕುಟುಂಬಕ್ಕೆ ಪುನರ್ಮಿಲನ ಮತ್ತು ಕಾನೂನಿನ ನೆರವನ್ನು ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರಾಗುವಂತೆ ಮಾಡುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಮಹಿಳೆಯರಿಗೆ
ಅರ್ಹತೆಗಳು/ಮಾನದಂಡಗಳು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು.