ಮಹಿಳಾ ಸ್ವ-ಸಹಾಯ ಸಂಘದ ಪ್ರತಿ ಸದಸ್ಯರಿಗೆ ರೂ. 15,000/- ಸಹಾಯಧನ,ರೂ. 10,000/- ಸಾಲದಂತೆ ಒಟ್ಟು ಮೊತ್ತವನ್ನು ಸಂಘದ ಖಾತೆಗೆ ಬಿಡುಗಡೆ ಮಾಡಲಾಗುವುದು.
ಸಾಲಕ್ಕೆ ವಾರ್ಷಿಕ ಬಡ್ಡಿ ಶೇ.4 ರಷ್ಟು ವಿಧಿಸಲಾಗುತ್ತಿದೆ.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಪರಿಶಿಷ್ಟ ಜಾತಿಯ ಮಹಿಳೆಯರಿಗೆ
ಅರ್ಹತೆಗಳು/ಮಾನದಂಡಗಳು
ಅರ್ಜಿದಾರರು ಪರಿಶಿಷ್ಠ ಜಾತಿಗೆ ಸೇರಿದವರಾಗಿರಬೇಕು.
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿದಾರರು 21 ವರ್ಷ ಮೇಲ್ಪಟ್ಟ ವಯೋಮಾನದವರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರ ಮಾನವು ರೂ.1,50,000/-ಗ್ರಾಮೀಣ ಹಾಗೂ ರೂ.2,00,000/- ನಗರ ಪ್ರದೇಶದವರಿಗೆ ಮೀತಿಯೊಳಗಿರಬೇಕು.
ಅರ್ಜಿದಾರರು/ಕುಟುಂಬದ ಅವಲಂಭಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ಸರ್ಕಾರದಿಂದ ರೂ.1,00,000/- ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ಅರ್ಜಿದಾರರು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಾಗಿರಬೇಕು ಅಥವಾ ಹೊಸದಾಗಿ ಸದಸ್ಯತ್ವವನ್ನು ಪಡೆಯಬೇಕು
ಸ್ವಯಂ ಉದ್ಯೋಗ ಬಯಸಿದಲ್ಲಿ ಘಟಕವನ್ನು ಸ್ಥಾಪಿಸಲು ಕನಿಷ್ಟ 200 ಚದರ ಅಡಿ ಸ್ಥಳಾವಕಾಶವನ್ನು ಹೊಂದಿರಬೇಕು. (ಸ್ವಂತ/ಬಾಡಿಗೆ/ಲೀಸ್)
ಅರ್ಜಿದಾರರು ಸ್ವ-ಸಹಾಯ ಸಂಘದ ಭಾಗವಾಗಿ ಇರುವ ಬಗ್ಗೆ ಮತ್ತು ಗುಂಪು 6. ಅರ್ಜಿದಾರರು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಾಗಿರಬೇಕು ಅಥವಾ ಹೊಸದಾಗಿ ಸದಸ್ಯತ್ವವನ್ನು ಪಡೆಯಬೇಕು. ಪಡೆಯುವ ಬಗ್ಗೆ ಲಿಖಿತ ಒಪ್ಪಿಗೆ ನೀಡಬೇಕು. ನಿಗಮ ನೀಡುವ ಬೀಜಧನಸಾಲ