ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000/- ರೂ.ಗಳ ಶೈಕ್ಷಣಿಕ ಸಹಾಯಧನ
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಕಾರ್ಮಿಕರಿಗೆ
ಅರ್ಹತೆಗಳು/ಮಾನದಂಡಗಳು
ಶೈಕ್ಷಣಿಕ ಧನ ಸಹಾಯಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ನೇರವಾಗಿ ಅಥವಾ ತಾಲ್ಲೂಕು/ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಸಲ್ಲಿಸಿದ್ದಲ್ಲಿ ಅರ್ಜಿಗಳನ್ನು ಪರಿಶೀಲಿಸಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
4ನೇ ಮಹಡಿ, ವಿಕಾಸ ಸೌಧ,
ಡಾ: ಬಿ.ಆರ್. ಅಂಬೇಡ್ಕರ್ ವಿಧಿ,
ಬೆಂಗಳೂರು-01.