ನೋಂದಯಿತ ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ದಂಪತಿಗಳಿಗೆ ಪೋತ್ಸಾಹಧನ ನೀಡಲಾಗುತ್ತದೆ.
ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ.50.00 ಸಾವಿರ ಪೋತ್ಸಾಹ ಧನ ನೀಡಲಾಗುವುದು
ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಎರ್ಪಡಿಸುವ ಆಯೋಜಕರುಗಳಿಗೆ ಪೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.2,000/- ಸಾವಿರಗಳನ್ನು ನೀಡಲಾಗುವುದು.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ದಂಪತಿಗಳಿಗೆ
ಅರ್ಹತೆಗಳು/ಮಾನದಂಡಗಳು
ಪೋತ್ಸಾಹಧನಕ್ಕಾಗಿ ಅರ್ಜಿಯನ್ನು ವಿವಾಹವಾದ 3 ತಿಂಗಳೂಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು
ಸರಳ ವಿವಾಹವಾಗುವ ದಂಪತಿಗಳಲ್ಲಿ ಯುವಕನ ವಯಸ್ಸು 21-45 ವರ್ಷಗಳು ಯುವತಿಯ ವಯಸ್ಸು 18-42 ವರ್ಷಗಳು.
ಕುಟುಂಬದ ವಾರ್ಷಿಕ ವರಮಾನ ರೂ.5.00 ಲಕ್ಷಗಳಗೆ ಮೀರಬಾರದು..
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಸಮಾಜ ಕಲ್ಯಾಣ ಇಲಾಖೆ
ವಿಳಾಸ: 5ನೇ ಮಹಡಿ, ಬಹುಮಹಡಿ ಕಟ್ಟಡ,
ಡಾ: ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001