ಮೀನುಗಾರರು ರೂ.50,000 ಗಳ ವರೆಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆಯಲು ಅವಕಾಶವಿರುತ್ತದೆ. ಪ್ಮರುಷರಿಗೆ 50,000 ರೂ.ಗಳವರೆಗೆ ಶೇ.2ರ ಬಡ್ಡಿ ದರದಲ್ಲಿ ವಾಣಿಜ್ಯ / ಗ್ರಾಮೀಣ ಪ್ರಾದೇಶಿಕ ಬ್ಯಾಂಕ್ಗಳಿಂದ ನೀಡುತ್ತಿದೆ ಮತ್ತು ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದೆ.
ಪುರುಷರಿಗೆ 50,000 ರೂ.ಗಳವರೆಗೆ ಶೇ.2ರ ಬಡ್ಡಿ ದರದಲ್ಲಿ ವಾಣಿಜ್ಯ / ಗ್ರಾಮೀಣ ಪ್ರಾದೇಶಿಕ ಬ್ಯಾಂಕ್ಗಳಿಂದ ನೀಡುತ್ತಿದೆ ಮತ್ತು ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದೆ.
ಮೀನುಗಾರರಿಗೆ
ಫಲಾನುಭವಿಯು ಮೀನುಗಾರಿಕೆ ಚಟುವಟಿಕೆಯಲ್ಲಿ ತೊಡಗಿರಬೇಕು
ವಾಣಿಜ್ಯ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಮೂಲಕ ಪಡೆದಿರುವ ಸಾಲದ ಮೇಲಿನ ಬಡ್ಡಿಗೆ ಅನ್ವಯಿಸುವುದು
ಗರಿಷ್ಠ 50,000 ಸಾಲದ ಮೊತ್ತಕ್ಕೆ ಮಾತ್ರ ಅನ್ವಯಿಸುತ್ತದೆ
ಫಲಾನುಭವಿಗಳು 24 ತಿಂಗಳ ಅವಧಿಯಲ್ಲಿ ಸಾಲವನ್ನು ಸಂಪೂರ್ಣ ಮುರುಪಾವತಿ ಮಾಡಿರಬೇಕು
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು – 01
[email protected]
ದೂರವಾಣಿ: 080-22864681