ಆಶಾದೀಪ ಯೋಜನೆ
ಕರ್ನಾಟಕ ರಾಜ್ಯ ಸರ್ಕಾರವು, ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ “ಆಶಾದೀಪ” ಎಂಬ ನೂತನ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾದೀಪ ಯೋಜನೆ) ಸೊಸೈಟಿಯ ಮೂಲಕ ಜಾರಿಗೊಳಿಸಲಾಗುತ್ತಿದೆ.
ಯೋಜನೆಯ ಸೌಲಭ್ಯಗಳು:-
ಯೋಜನೆಯ ಪ್ರಮುಖ ಉದ್ದೇಶಗಳು:-