ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಎಲ್ಲಾ ವರ್ಗದ ರೈತರು ಈ ಯೋಜನೆ ಸೌಲಭ್ಯ ಪಡೆಯಬಹುದು
ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಜಾತಿ ಪ್ರಮಾಣ ಪತ್ರ
ಗುರುತಿನ ಚೀಟಿ
ಆದಾಯ ಪ್ರಮಾಣ ಪತ್ರ
ಕೃಷಿ ಪಾಸ್ ಪುಸ್ತಕ/ಪಹಣಿ ಪತ್ರ
ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ
ರೈತರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ: 1800 425 3553
ಇಲ್ಲ