ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳಿಗೆ
ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ
ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವ ಅಂತಹ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ
ತಂದೆ-ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿದ್ದಾರೆ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರು
ವಿದ್ಯಾಭ್ಯಾಸ ಪುನರಾವರ್ತನೆಯಾದರೆ/ಪುನಹ ಪರೀಕ್ಷೆ ತೆಗೆದುಕೊಂಡರೆ/ಅನುತ್ತೀರ್ಣರಾದ ವಿದ್ಯಾರ್ಥಿಗಳು ಶಿಷ್ಯವೇತನ ಪಡೆಯಲು ಅರ್ಹರಾಗಿರುವುದಿಲ್ಲ
ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್ ಗೆ ನೀಡಲಾಗುವುದು
https://ssp.postmatric.karnataka.gov.in/
https://raitamitra.karnataka.gov.in/
ರೈತರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ : 1800 425 3553
ಇಲ್ಲ