ರಾಜ್ಯದ ರೈತರಿಗೆ ನೀಡಿದ ಬೆಳೆ ಸಾಲ/ ಅಲ್ಪಾವಧಿ ಸಾಲಕ್ಕೆ ಶೇ.1.ರ ಬಡ್ಡಿ ರಿಯಾಯಿತಿ ನೀಡುವುದು
ರಿಯಾಯಿತಿ
ಗ್ರಾಮೀಣಾಭಿವೃದ್ದಿ ಬ್ಯಾಂಕುಗಳ ಮೂಲಕ ರೈತರು ಪಡೆದ ರೂ 1,00,000 ಮಿತಿಯೊಳಗಿನ ಬೆಳೆ ಸಾಲವನ್ನು ಬ್ಯಾಂಕ್ಗಳು ನಿಗದಿಪಡಿಸಿದ ಅವಧಿಯೊಳಗೆ ಮರುಪಾವತಿ ಮಾಡಿದ ರೈತರಿಗೆ ರಾಜ್ಯ ಸರ್ಕಾರದ ವತಿಯಿಂದ ಶೇ.1 ರ ಬಡ್ಡಿ ರಿಯಾಯಿತಿಯನ್ನು ನೀಡಲಾಗುವುದು.
ಯಾರಿಗೆ / ಅರ್ಹತೆ ?
ಯಾರಿಗೆ?
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಎಲ್ಲಾ ವರ್ಗದ ರೈತರು ಈ ಯೋಜನೆ ಸೌಲಭ್ಯ ಪಡೆಯಬಹುದು