ಕಾಲೇಜು ಶಿಕ್ಷಣ ಇಲಾಖೆ: ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ