ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಜನರಿಗೆ ಆಸ್ತಿಗಳ ಸೃಷ್ಟಿಗಾಗಿ ಪ್ರಾಥಮಿಕ ಸಹಕಾರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ(ಪಿಕಾರ್ಡ್)ಬ್ಯಾಂಕುಗಳು ಮಂಜೂರು ಮಾಡಿದ ಸಾಲಗಳ ಮೇಲೆ ಶೇ.60ರ ಮಿತಿಗೊಳಪಟ್ಟು ಸಹಾಯಧನ
ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳಿಗೆ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಕಾರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯಾದ ಜಂಟಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ
http://sahakara.kar.gov.in/
http://sahakara.kar.gov.in/shceme.html#2