ದುಡಿಯುವ ಬಂಡವಾಳ ಕೊರತೆ ಇರುವ ಸಹಕಾರ ಸಂಘಗಳನ್ನು ಉತ್ತೇಜಿಸಲು ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಪಡಿಸುವುದು
ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳಿಗೆ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಕಾರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯಾದ ಜಂಟಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ
http://sahakara.kar.gov.in/
http://sahakara.kar.gov.in/shceme.html#2