ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭೋಜನಾ ವೆಚ್ಚ, ಶುಚಿ ಸಂಭ್ರಮ ಕಿಟ್, ಶೂ ಮತ್ತು ಸಾಕ್ಸ್, ಪಠ್ಯಪುಸ್ತಕ ಮತ್ತು ಲೇಕನ ಸಾಮಗ್ರಿ, ತಲೆಕ್ಷೌರ (ಪ್ರತಿ 2 ತಿಂಗಳಿಗೊಮ್ಮೆ ರೂ.30ರಂತೆ ವಾರ್ಷಿಕ 5 ಬಾರಿ ಮಾಡಿಕೊಡಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
ಅರ್ಹತೆಗಳು/ಮಾನದಂಡಗಳು
1ನೇ ತರಗತಿಯಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಸಮಾಜ ಕಲ್ಯಾಣ ಇಲಾಖೆ
ವಿಳಾಸ: 5ನೇ ಮಹಡಿ, ಬಹುಮಹಡಿ ಕಟ್ಟಡ,
ಡಾ: ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001