ಎಸ್.ಎಸ್.ಎಲ್.ಸಿ- ಶೇ 60 ರಿಂದ ಶೇ 75- ಬಹುಮಾನದ ಮೊತ್ತ ರೂ.7000/-
ಎಸ್.ಎಸ್.ಎಲ್.ಸಿ- ಶೇ 75 ಕ್ಕಿಂತ ಮೇಲ್ಪಟ್ಟು- ಬಹುಮಾನದ ಮೊತ್ತ ರೂ.15000/-
ಪಿ.ಯು.ಸಿ/ಡಿಪ್ಲೊಮಾ- ಬಹುಮಾನದ ಮೊತ್ತ ರೂ.20000/-
ಪದವಿ- ಬಹುಮಾನದ ಮೊತ್ತ ರೂ.25000/-
ಸ್ನಾತಕೋತ್ತರ ಪದವಿ- ಬಹುಮಾನದ ಮೊತ್ತ ರೂ.30000/-
ವೃತ್ತಿಪರ ಪದವಿ (ವೈದ್ಯಕೀಯ/ತಾಂತ್ರಿಕ/ಕೃಷಿ/ಪಶುವೈದ್ಯಕೀಯ ರೂ.30000/-35000/-
ವಿಶ್ವವಿದ್ಯಾಲಯ ಮಟ್ಟದಲ್ಲಿ PG Courses ಗಳಲ್ಲಿ 1 ರಿಂದ 5 ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
ಅರ್ಹತೆಗಳು/ಮಾನದಂಡಗಳು
ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ರೂ.2.50 ಲಕ್ಷಗಳಿಗೆ ನಿರದಿಪಡಿಸಲಾಗಿದೆ.
ರೂ.2.50 ಲಕ್ಷ ಆದಾಯ ಮಿತಿಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯನ್ನು ಇಲಾಖೆಯಿಂದ ಭರಿಸಲಾಗುತ್ತಿದೆ.
ರೂ.2.50 ಲಕ್ಷದಿಂದ ರೂ.10.00 ಲಕ್ಷವರೆಗಿನ ಆದಾಯ ಮಿತಿಯೊಳಗಿನ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಶೇಖಡ 50ರಷ್ಟು ಶುಲ್ಕ ವಿನಾಯಿತಿ ಮಾಡಲಾಗುತ್ತಿದೆ
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಸಮಾಜ ಕಲ್ಯಾಣ ಇಲಾಖೆ
ವಿಳಾಸ: 5ನೇ ಮಹಡಿ, ಬಹುಮಹಡಿ ಕಟ್ಟಡ,
ಡಾ: ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001