ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ನಿಲಯಾರ್ಥಿಗಳಿಗೆ ಭೋಜನಾ ವೆಚ್ಚ, ಶುಚಿ ಸಂಬ್ರಮ ಕಿಟ್, ಸಮವಸ್ತ್ರ, ಶೂ ಮತ್ತು ಸಾಕ್ಸ್, ತಲೆಕ್ಷೌರ (ಪ್ರತಿ 2 ತಿಂಗಳಿಗೊಮ್ಮೆ ರೂ.30ರಂತೆ ವಾರ್ಷಿಕ 5 ಬಾರಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
ಅರ್ಹತೆಗಳು/ಮಾನದಂಡಗಳು
4ನೇ ತರಗತಿಯಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳನ್ನು ಸಂಪರ್ಕಿಸಿ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಸಮಾಜ ಕಲ್ಯಾಣ ಇಲಾಖೆ
ವಿಳಾಸ: 5ನೇ ಮಹಡಿ, ಬಹುಮಹಡಿ ಕಟ್ಟಡ,
ಡಾ: ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001