ವಸತಿ ನಿಲಯಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಅಂಗವಿಕಲ ಉದ್ಯೋಗಸ್ಥ ಮಹಿಳೆಯರು/ ವಿದ್ಯಾರ್ಥಿನಿಯರು/ ವೃತ್ತಿಪರ ತರಬೇತಿ ಪಡೆಯುತ್ತಿರುವ ಮಹಿಳೆಯರಿಗೆ ಊಟ ಮತ್ತು ವಸತಿ ಸೌಲಭ್ಯ
ಉದ್ಯೋಗಸ್ಥ ಅಂಗವಿಕಲ ಮಹಿಳೆಯರ ಮತ್ತು ವಿದ್ಯಾರ್ಥಿನಿಯರು
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸುವುದು
ಇಲ್ಲ