ವಿಕಲಚೇತನ ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜು ಶುಲ್ಕವನ್ನು ಮರುಪಾವತಿಸಲಾಗುವುದು
ಶ್ರವಣ ದೋಷವುಳ್ಳ ಮಕ್ಕಳು
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ವಿಕಲಚೇತನ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಮಾಡಲು ಶಾಲಾ/ಕಾಲೇಜು ಮುಖ್ಯಸ್ಥರ ದೃಢೀಕರಣದೊಂದಿಗೆ ಅರ್ಜಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ
ಇಲ್ಲ