ರೂ.25,000/-ಗಳಿಂದ ರೂ.5.00ಲಕ್ಷಗಳ ಘಟಕಗಳಿಗೆ ಶೇ.20ರಷ್ಟು ಗರಿಷ್ಟ ರೂ.25,000/-ಗಳ ಸಹಾಯಧನ
ಹಿಂದುಳಿದ ವರ್ಗಕ್ಕೆ ಸೇರಿದವರಿಗೆ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಹಾಯಧನ ಮಂಜೂರಾತಿಗೆ ಸಲ್ಲಿಸುವ ಪ್ರಸ್ತಾವನೆಯೊಂದಿಗೆ ಬ್ಯಾಂಕ್ ಶಾಖೆಯಿಂದ ನೀಡಿರುವ ಮಂಜೂರಾತಿ ಪತ್ರ/ಸಹಾಯಧನ ಕ್ಲೈಂ ಪತ್ರದ ಜೆರಾಕ್ಸ್ ಪ್ರತಿ
ದೇವರಾಜ ಅರಸು ಭವನ, ನಂ.16/ಡಿ, 4ನೇ ಮಹಡಿ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560 052
[email protected]
ದೂರವಾಣಿ: 080-22374832
ಸಹಾಯವಾಣಿ: +91 709040100 / +91 709040900
ಇಲ್ಲ