ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ರೂ.50,000/-ಗಳ ಸಾಲ. ರೂ.2.00ಲಕ್ಷಗಳ ಸಹಾಯಧನ
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದವರಾಗಿರಬೇಕು
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ದೇವರಾಜ ಅರಸು ಭವನ, ನಂ.16/ಡಿ, 4ನೇ ಮಹಡಿ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560 052
[email protected]
ದೂರವಾಣಿ: 080-22374832
ಸಹಾಯವಾಣಿ: +91 709040100 / +91 709040900
ಇಲ್ಲ