ಸ್ವ ಸಹಾಯ ಸಂಘಗಳು ಸಾಲದ ಮೊತ್ತವನ್ನು ವಾರ್ಷಿಕ ಶೇಕಡ 4ರ ಬಡ್ಡಿಯೊಂದಿಗೆ ನಿಗಮಕ್ಕೆ ಹಿಂದಿರುಗಿಸಬೇಕಾಗಿರುತ್ತದೆ. ಶೇಕಡ 1ರ ಭಾಗ ಬಡ್ಡಿಯನ್ನು ಹೆಚ್ಚುವರಿಯಾಗಿ ಪಡೆದು ಸ್ವ-ಸಹಾಯ ಗುಂಪುಗಳು ಸೇವಾ ಶುಲ್ಕವಾಗಿ ಇಟ್ಟುಕೊಳ್ಳಬಹುದು
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸೇರಿದವರಾಗಿರಬೇಕು (ವಿಶ್ವಕರ್ಮ ಅದರ ಉಪ ಸಮುದಾಯಗಳು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ)
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಬಿ.ಪಿ.ಎಲ್ ಕಾರ್ಡ್ ಪ್ರತಿ
ದೇವರಾಜ ಅರಸು ಭವನ, ನಂ.16/ಡಿ, 4ನೇ ಮಹಡಿ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು-560 052
[email protected]
ದೂರವಾಣಿ: 080-22374832
ಸಹಾಯವಾಣಿ: +91 709040100 / +91 709040900
ಇಲ್ಲ