ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದ ಅಥವಾ ರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸದ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ
ಕ್ರೀಡಾ ವಿದ್ಯಾರ್ಥಿ ವೇತನ (ಸ್ಕಾಲರ್ ಶಿಪ್) ನೀಡಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಕ್ರೀಡಾಪಟುಗಳಿಗೆ
ಅರ್ಹತೆಗಳು/ಮಾನದಂಡಗಳು
ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದಿರಬೇಕು
ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಂಬಂಧಿಸಿದ ಜಿಲ್ಲೆಯು ಉಪ/ಸಹಾಯಕ ನಿರ್ದೇಶಕರು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ರಾಜ್ಯ ಯುವ ಕೇಂದ್ರ, ಯವನಿಕ, ನೃಪತುಂಗ ರಸ್ತೆ, ಬೆಂಗಳೂರು-560001.