ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಉಚಿತ ವಿದ್ಯುತ್. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ: ವಾಣಿಜ್ಯ
ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದುಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ ಲೈನ್ ಅರ್ಜಿ ಸಲ್ಲಿಸುವ ಲಿಂಕ್: https://sevasindhu.karnataka.gov.in/Sevasindhu/English
ಆಫ್ ಲೈನ್ ಅರ್ಜಿ ಸಲ್ಲಿಸಲು: ಬೆಂಗಳೂರು ಒನ್ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್, ನಾಡ ಕಛೇರಿ ಅಥವಾ ಎಲ್ಲಾ ವಿದ್ಯುತ್ ಕಛೇರಿಗಳಲ್ಲಿ ನೊಂದಾಯಿಸಬಹುದಾಗಿದೆ.
ಸಮೀಪದ ವಿದ್ಯುತ್ ಕಛೇರಿಯನ್ನು ಸಂಪರ್ಕಿಸಿ
ಸಹಾಯವಾಣಿ ಸಂಖ್ಯೆ: 1912
ಇಲ್ಲ