ಮೀನುಗಾರಿಕೆಯ ಸರ್ವತೋಮುಖ ಅಭಿವೃದ್ದಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಯೊಜನೆಯಡಿ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ದಿ, ಅಲಂಕಾರಿಕಾ ಮತ್ತು ಮನರಂಜನಾ ಮೀನುಗಾರಿಕೆ ಅಭಿವೃದ್ದಿ, ನೂತನ ತಂತ್ರಜ್ನಾನ ಅಳವಡಿಕೆ, ಹಿಡುವಳಿ ನಂತರದ ಶೀತಲ ಸರಪಳಿ ಮೂಲ ಸೌಕರ್ಯ, ಮೀನು ಆಹಾರ ತಯಾರಿಕಾ ಘಟಕ, ಮೀನುಮಾರುಕಟ್ಟೆಗಳು ಮತ್ತು ಮಾರಾಟ ಮೂಲ ಸೌಕರ್ಯ ಗಳಿಗೆ ಸಹಾಯಧನ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ.40 ರಷ್ಠು ಸಹಾಯಯಧನ
ಮಹಿಳೆಯರು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ. 60 ರಷ್ಠು ಸಹಾಯಯಧನ
ಮೀನುಗಾರರಿಗೆ
ಕೇಂದ್ರ ಪುರಸ್ಕಾರ ಪಡೆದಿರುವ ಯೋಜನೆಗಳ ನಿಯಮಾವಳಿಗಳನ್ನು ಅನುಸರಿಸಲಾಗುವುದು
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು – 01
[email protected]
ದೂರವಾಣಿ: 080-22864681
ಸಹಾಯವಾಣಿ: 8277200300