ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋಲೀಟರ್ ಡೀಸೆಲ್ ಡೆಲಿವರಿ ಪಾಯಿಂಟ್ನಲ್ಲಿಯೇ ರಾಜ್ಯ ಕರರಹಿತ ದರದಲ್ಲಿ ವಿತರಿಸುವುದು
ಕರರಹಿತ ಡೀಸೆಲ್ ಡೆಲಿವರಿ
ಕಡಲ ಮೀನುಗಾರರಿಗೆ
ಕರಾವಳಿ ಜಿಲ್ಲೆಗಳಲ್ಲಿ ನೋಂದಣಿಯಾಗಿರುವ ಹಾಗೂ ಲೈಸೆನ್ಸ್ ಪಡೆದ ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ಅವಕಾಶ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು – 01
[email protected]
ದೂರವಾಣಿ: 080-22864681