ಸಾಂಪ್ರದಾಯಿಕ ದೋಣಿಗಳಿಗೆ ಪಡಿತರ ದರದಲ್ಲಿ 300 ಲೀಟರ್ ಸೀಮೆ ಏಣ್ಣೆಯನ್ನು ಸರಬರಾಜು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪಡಿತರ ದರದಲ್ಲಿ 300 ಲೀಟರ್ ಸೀಮೆ ಏಣ್ಣೆಯನ್ನು ಸರಬರಾಜು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಮೀನುಗಾರರಿಗೆ
ಕರಾವಳಿ ಜಿಲ್ಲೆಗಳಲ್ಲಿ ನೋಂದಣಿಯಾಗಿರುವ ಹಾಗೂ ಲೈಸೆನ್ಸ್ ಪಡೆದ ಎಲ್ಲಾ ಸಾಂಪ್ರದಾಯಿಕ ಮೀನುಗಾರಿಕೆ ದೋಣಿಗಳಿಗೆ ಅವಕಾಶ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಮೀನುಗಾರಿಕೆ ನಿರ್ದೇಶನಾಲಯ, 3ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು – 01
[email protected]
ದೂರವಾಣಿ: 080-22864681