ಶ್ರವಣದೋಷ ಮತ್ತು ಕಿವುಡುತನವನ್ನು ಆರಂಭಿಕ ಹಂತದಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರ / ಸಮುದಾಯ ಆರೋಗ್ಯ ಕೇಂದ್ರಗಳು / ಜಿಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಕೊಡಿಸುವುದು ಹಾಗೂ ಪುನರ್ವಸತಿಗಾಗಿ ಸೂಚಿಸಬಹುದು.
ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು
ಹತ್ತಿರದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು
ಆಶಾ ಕಾರ್ಯರ್ತೆಯರನ್ನು ಸಂಪರ್ಕಿಸಬಹುದು
ಸಹಾಯವಾಣಿ: 104
ಇಲ್ಲ