ತೋಟಗಾರಿಕಾ ಮಾಹಿತಿ ಕೇಂದ್ರದಲ್ಲಿ ನೂತನ ತಾಂತ್ರಿಕತೆ ಬಗ್ಗೆ ಆಸಕ್ತ ರೈತರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವುದು.
ಹಾಟ್ ಕ್ಲಿನಿಕ್ ನಿರ್ವಹಣೆ ಆಧುನಿಕ ಮಾಹಿತಿ ತಂತ್ರಜ್ಞಾನ ಬಳಸಿಕೊಂಡು ರೈತರಿಗೆ ಅಪೇಕ್ಷಿತ ತಾಂತ್ರಿಕ ಸಲಹೆ ನೀಡಲಾಗುವುದು
ತೋಟಗಾರಿಕೆ ತರಬೇತಿ ರೈತ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆಯಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ರೈತರಿಗೆ ಅಥವಾ ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ
ಕೌಶಲ್ಯಾಭಿವೃದ್ಧಿ ತರಬೇತಿ ಗ್ರಾಮೀಣ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮಗಳನ್ನು ರೂಪಿಸುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಎಲ್ಲಾ ವರ್ಗದ ರೈತರು
ಅರ್ಹತೆಗಳು/ಮಾನದಂಡಗಳು
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಎಲ್ಲಾ ವರ್ಗದ ರೈತರು ಈ ಯೋಜನೆ ಸೌಲಭ್ಯ ಪಡೆಯಬಹುದು.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)