ಭೀಕರ ಬರಗಾಲದಿಂದ ರೈತರ ಬೆಳೆಗಳಿಗೆ ನೀರಿನ ಅಭಾವವನ್ನು ತಡೆಗಟ್ಟಲು ನೀರಿನ ಟ್ಯಾಂಕರ್ ಗಳನ್ನು ಖರೀದಿಸಿದ ಸಾಮಾನ್ಯ ವರ್ಗದ ರೈತರಿಗೆ ಶೇಕಡ 50ರಷ್ಟು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರಿಗೆ ಶೇಕಡ 90ರಷ್ಟು ಸಹಾಯಧನ ನೀಡಲಾಗುವುದು
4000 ಲೀಟರ್ ಮತ್ತು 5000 ಲೀಟರ್ ನೀರಿನ ಟ್ಯಾಂಕರ್ ಗಳನ್ನು ಖರೀದಿಸಲು ಸಾಮಾನ್ಯ ರೈತರಿಗೆ ಶೇಕಡ 50ರಷ್ಟು ಕ್ರಮವಾಗಿ 62,500 ಮತ್ತು 70000 ಗಳು ರೂ. 4000 ಲೀಟರ್ ಮತ್ತು 5000 ಲೀಟರ್ ನೀರಿನ ಟ್ಯಾಂಕ್ಗಳನ್ನು ಖರೀದಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ರೈತರಿಗೆ ಶೇಕಡ 90ರಂತೆ ಒಂದು ಲಕ್ಷದ 12,500 ಮತ್ತು 126,000 ಗಳ ಸಹಾಯಧನ ನೀಡಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಎಲ್ಲಾ ವರ್ಗದ ರೈತರು
ಅರ್ಹತೆಗಳು/ಮಾನದಂಡಗಳು
ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿನ ಎಲ್ಲಾ ವರ್ಗದ ರೈತರು ಈ ಯೋಜನೆ ಸೌಲಭ್ಯ ಪಡೆಯಬಹುದು.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)