ನಿಜಗುಣ ಪುರಂದರ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಡಾ: ಗುಬ್ಬಿವೀರಣ್ಣ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಜಾನಪದ ಶ್ರೀ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಶಾಂತಲಾ ನಾಟ್ಯ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಜಕಣಾಚಾರಿ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಸಂತ ಶಿಶುನಾಳ ಷರೀಫ ಪ್ರಶಸ್ತಿ :. ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಕುಮಾರವ್ಯಾಸ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00 ಲಕ್ಷ(ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಪಂಪ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00ಲಕ್ಷ (ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಪ್ರೊ|| ಕೆ.ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00ಲಕ್ಷ (ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ :ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00ಲಕ್ಷ (ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00ಲಕ್ಷ (ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಬಿ.ವಿ. ಕಾರಂತ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 3.00ಲಕ್ಷ (ಮೂರು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಕನಕ ಶ್ರೀ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 5.00ಲಕ್ಷ (ಐದು ಲಕ್ಷ ರೂಪಾಯಿ ಮಾತ್ರ)ಗಳ ನಗದನ್ನು ಒಳಗೊಂಡಿರುತ್ತದೆ.
ಕರ್ನಾಟಕ ರತ್ನ ಪ್ರಶಸ್ತಿ : ಸಾಂಸ್ಕøತಿಕ, ವೈಜ್ಞಾನಿಕ, ಮಾನವಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅತ್ಯಂತ ಗಣನೀಯ ಸೇವೆಯನ್ನು ಸಲ್ಲಿಸಿರುವ ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು 50 ಗ್ರಾಂ ಚಿನ್ನವನ್ನು ಒಳಗೊಂಡಿರುತ್ತದೆ.
ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 2,000-00 (ರೂಪಾಯಿ ಎರಡು ಸಾವಿರ ಮಾತ್ರ)ಗಳ ಗೌರವ ಧನವನ್ನು ಒಳಗೊಂಡಿರುತ್ತದೆ.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಅರ್ಹತೆಗಳು/ಮಾನದಂಡಗಳು
ನಿಜಗುಣ ಪುರಂದರ ಪ್ರಶಸ್ತಿ : ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಗಾಯನ ಮತ್ತು ವಾದನ ಕ್ಷೇತ್ರದಲ್ಲಿ ಹಾಗೂ ಕಥಾ ಕೀರ್ತನೆ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಸಂಗೀತಗಾರರಿಗೆ
ಡಾ: ಗುಬ್ಬಿವೀರಣ್ಣ ಪ್ರಶಸ್ತಿ : ವೃತ್ತಿ ರಂಗಭೂಮಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರಿಗೆ
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ : ಚಿತ್ರಕಲಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಕರ್ನಾಟಕದ ಅತ್ಯುತ್ತಮ ಚಿತ್ರಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಜಾನಪದ ಶ್ರೀ ಪ್ರಶಸ್ತಿ : ಜಾನಪದ ಕ್ಷೇತ್ರಕ್ಕೆ ನೀಡಿದ ಅತ್ಯುನ್ನತ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕದ ಅತ್ಯುತ್ತಮ ಜಾನಪದ ಕಲಾವಿದರಿಗೆ
ಶಾಂತಲಾ ನಾಟ್ಯ ಪ್ರಶಸ್ತಿ : ಶಾಸ್ತ್ರೀಯ ನೃತ್ಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಕರ್ನಾಟಕದ ಹಿರಿಯ ನೃತ್ಯ ಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಜಕಣಾಚಾರಿ ಪ್ರಶಸ್ತಿ : ಶಿಲ್ಪಕಲೆ ಕ್ಷೇತ್ರದಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಶಿಲ್ಪಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಸಂತ ಶಿಶುನಾಳ ಷರೀಫ ಪ್ರಶಸ್ತಿ : ಸುಗಮ ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ
ಕುಮಾರವ್ಯಾಸ ಪ್ರಶಸ್ತಿ : ಗಮಕ ವಾಚನ ಮತ್ತು ವ್ಯಾಖ್ಯಾನದಲ್ಲಿ ಹೆಸರು ಮಾಡಿರುವ ಹಿರಿಯ ಗಮಕ ಕಲಾವಿದರಿಗೆ ಈ ಪ್ರಶಸ್ತಿ
ಪಂಪ ಪ್ರಶಸ್ತಿ : ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಹಾಗೂ ಅನನ್ಯ ಕೊಡುಗೆಯನ್ನು ನೀಡಿರುವ ಸಾಹಿತಿಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಪ್ರೊ|| ಕೆ.ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ : ಕರ್ನಾಟಕದ ಗಡಿ ಭಾಗದಲ್ಲಿದ್ದು, ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ಅಪರಿಮಿತವಾದ ಸೇವೆ ಸಲ್ಲಿಸಿದ ವಿದ್ವಾಂಸರಿಗೆ ಈ ಪ್ರಶಸ್ತಿ
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ : ಸಾಹಿತ್ಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಮಹಿಳಾ ಸಾಹಿತಿಗಳಿಗೆ ಈ ಪ್ರಶಸ್ತಿ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ : ನ್ನಡ ನಾಡಿನ ನೆಲ, ಜಲ, ಭಾಷೆ, ಸಂಸ್ಕøತಿಗಾಗಿ ನಿಸ್ವಾರ್ಥದಿಂದ ಹೋರಾಡಿದವರನ್ನು ಗುರುತಿಸಿ ಈ ಪ್ರಶಸ್ತಿ
ಬಿ.ವಿ. ಕಾರಂತ ಪ್ರಶಸ್ತಿ : ಹವ್ಯಾಸಿ ರಂಗಭೂಮಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಕನಕ ಶ್ರೀ ಪ್ರಶಸ್ತಿ : ಕನಕದಾಸರ ಜೀವನ, ಸಾಹಿತ್ಯ ಸಂದೇಶ ಮತ್ತು ಸಮಾಜಕ್ಕೆ ಅವರು ನೀಡಿದ ದಾರ್ಶನಿಕ ಕೊಡುಗೆ ಕುರಿತಂತೆ ಅನನ್ಯ ಸೇವೆ ಸಲ್ಲಿಸಿರುವ ವಿದ್ವಾಂಸರಿಗೆ / ಸಂಶೋಧಕರಿಗೆ / ಲೇಖಕರಿಗೆ ಈ ಪ್ರಶಸ್ತಿ
ಕರ್ನಾಟಕ ರತ್ನ ಪ್ರಶಸ್ತಿ : ಸಾಂಸ್ಕøತಿಕ, ವೈಜ್ಞಾನಿಕ, ಮಾನವಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅತ್ಯಂತ ಗಣನೀಯ ಸೇವೆಯನ್ನು ಸಲ್ಲಿಸಿರುವ ಗಣ್ಯರಿಗೆ ಈ ಪ್ರಶಸ್ತಿ
ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ : ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ, ಫಲಕ, ಶಾಲು, ಹಾರ ಹಾಗೂ 2,000-00 (ರೂಪಾಯಿ ಎರಡು ಸಾವಿರ ಮಾತ್ರ)ಗಳ ಗೌರವ ಧನವನ್ನು ಒಳಗೊಂಡಿರುತ್ತದೆ.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಭವನ ಜಯಚಾಮರಾಜ ರಸ್ತೆ ಬೆಂಗಳೂರು ,
ಕರ್ನಾಟಕ – 560002