ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ವಿದ್ಯಾಭ್ಯಾಸ ಸಾಲ ನೀಡಲಾಗುವುದು
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾದ ವೈದ್ಯಕೀಯ/ವೃತ್ತಿಪರ ಕೋರ್ಸುಗಳ ವಿಧ್ಯಾರ್ಥಿಗಳಿಗೆ ಮಾತ್ರ ಸಾಲವನ್ನು ನೀಡಲಾಗುವುದು
ಆನ್ ಲೈನ್ ಅರ್ಜಿ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
kmdc.kar.nic.in/loan/login.aspx
ಸಹಾಯವಾಣಿ: 8277799990