ಸ್ವಕೋವಿಡ್-19 ಪಿಡುಗಿ ನಿಂದಾಗಿ ತೊಂದರೆ ಗೊಳಗಾದ, ನಿಗಮದ ಯಾವುದೇ ಯೋಜನೆಯಲ್ಲೂ ಇದುವರೆಗೆಸಾಲ, ಸಹಾಯಧನ ಯಾವುದನ್ನೂ ಪಡೆಯದ ಕಡುಬಡತನದಲ್ಲಿರುವ ಅಲ್ಪಸಂಖ್ಯಾತ ಸಮುದಾಯದ 23,000 ಬಿಪಿಎಲ್ ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ, ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿ ಅಂಗಡಿ, ಅರಿಷಿನ / ಕುಂಕುಮ/ ಅಗರಬತ್ತಿ/ ಕರ್ಪೂರ, ಪಾದಚಾರಿ ಮಾರ್ಗದಲ್ಲಿ, ಟೀ / ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, ತರಕಾರಿ ವ್ಯಾಪಾರ, ಹಣ್ಣಿನ ವ್ಯಾಪಾರ, ಇನ್ನಿತರ ಸಣ್ಣ ವ್ಯಾಪಾರ ನಡೆಸಲು ಆರಂಭಿಕ ಬಂಡವಾಳಕ್ಕಾಗಿ ರೂ.10,000/-ಮೊತ್ತದ (ರೂ.8000/-ಸಾಲ +ರೂ.2,000/-ಸಬ್ಸಿಡಿ) ಅಲ್ಪಾವಧಿ ಸಾಲ ಯೋಜನೆ.
ಫಲಾನುಭವಿಯು ತಾನು ಪಡೆದ ಸಾಲವನ್ನು ರೂ.10,000/-ಮೊತ್ತದ (ರೂ.8000/-ಸಾಲ +ರೂ.2,000/-ಸಬ್ಸಿಡಿ) ಅಲ್ಪಾವಧಿ ಸಾಲ ಯೋಜನೆ ಇದು.
ಸರ್ಕಾರಿ ಆದೇಶದಲ್ಲಿ ಸೂಚಿಸಿರುವಂತೆ ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
ಆನ್ ಲೈನ್ ಅರ್ಜಿ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
kmdc.kar.nic.in/loan/login.aspx
ಸಹಾಯವಾಣಿ: 8277799990