ಸದರಿ ಯೋಜನೆಯಡಿ ಟ್ಯಾಕ್ಸಿ / ಗೂಡ್ಸ್ ವಾಹನವನ್ನು ಖರೀದಿಸಲು ಪ್ರತಿ ಅರ್ಜಿದಾರರಿಗೆ ರೂ.75,000/- ಸಹಾಯಧನ ನೀಡಲಾಗುತ್ತದೆ. ಬ್ಯಾಂಕ್ ಸಾಲದ ಮೂಲಕ ಟ್ಯಾಕ್ಸಿ / ಗೂಡ್ಸ್ ವಾಹನವನ ಖರೀದಿಸುವ ಅರ್ಜಿದಾರರು ಈ ಸೌಲಭ್ಯವನ್ನು ಪಡೆಯಬಹುದು
ಟ್ಯಾಕ್ಸಿ / ಗೂಡ್ಸ್ ವಾಹನವನ್ನು ಖರೀದಿಸಲು ಪ್ರತಿ ಅರ್ಜಿದಾರರಿಗೆ ರೂ.75,000/- ಸಹಾಯಧನ ನೀಡಲಾಗುತ್ತದೆ
ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
ಆನ್ ಲೈನ್ ಅರ್ಜಿ
ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
kmdc.kar.nic.in/loan/login.aspx
ಸಹಾಯವಾಣಿ: 8277799990