ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿ ಟ್ರಾನ್ಸ್ಪ್ಲಾಂಟೇಷನ್, ಕ್ಯಾನ್ಸರ್, ಆಂಜಿಯೋಪ್ಲಾಸ್ಟಿ, ಕಣ್ಣು, ಅರ್ಥೊಪೆಡಿಕ್, ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಗಾಲ್ ಬ್ಲಾಡರ್ ತೊಂದರೆ, ಮೆದುಳಿನ ರಕ್ತಸ್ರಾವ ಚಿಕಿತ್ಸೆಗೆ ರೂ. 1,000/- ದಿಂದ ರೂ,10,000/-ವರೆಗೆ ಧನ ಸಹಾಯ
ಆರೋಗ್ಯ ತಪಾಸಣೆಗೆ ರೂ. 500/-ರಿಂದ ರೂ. 1000/-ವರೆಗೆ ಧನ ಸಹಾಯ
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಕಾರ್ಮಿಕರಿಗೆ
ಅರ್ಹತೆಗಳು/ಮಾನದಂಡಗಳು
ಕಾರ್ಮಿಕರ ಮಾಸಿಕ ಸಂಬಳ ರೂ.15,000/-ಗಳಿಗೆ ಮೀರಿರಬಾರದು
ವಯೋಮಿತಿ 18-60
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಶೇ.50
ಪ.ಜಾ / ಪ.ಪಂ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
4ನೇ ಮಹಡಿ, ವಿಕಾಸ ಸೌಧ,
ಡಾ: ಬಿ.ಆರ್. ಅಂಬೇಡ್ಕರ್ ವಿಧಿ,
ಬೆಂಗಳೂರು-01.