ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಿ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಅರ್ಜಿದಾರರು ವಾಸಸ್ಥಳ ವ್ಯಾಪ್ತಿಯ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
ಕಂದಾಯ ಇಲಾಖೆ,
3ನೇ ಗೇಟ್, 5ನೇ ಮಹಡಿ, ಬಹುಮಹಡಿಗಳ ಕಟ್ಟಡ,
ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು -560001
ಇಲ್ಲ