ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಉಚಿತ ಬೈಸಿಕಲ್, ಉಚಿತ ಷೂ ಮತ್ತುಕಾಲುಚೀಲ, ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನ
ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಉಚಿತ ಬೈಸಿಕಲ್, ಉಚಿತ ಷೂ ಮತ್ತುಕಾಲುಚೀಲ, ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನ
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೈಕ್ಷಣಿಕ ಜಿಲ್ಲಾವಾರು ಮತ್ತು ಶೈಕ್ಷಣಿಕ ಬ್ಲಾಕ್-ವಾರು (ಜಿಲ್ಲಾವಾರು ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಹೊರತುಪಡಿಸಿ) ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢಶಾಲೆಯ ತಲಾ 03 ವಿದ್ಯಾರ್ಥಿಗಳಿಗೆ
ಅತಿ ಹೆಚ್ಚು ಅಂಕ ಪಡೆದ ಫಲಾನುಭವಿಗಳನ್ನು ಈ ಕಛೇರಿಯಿಂದಲೇ ಗುರುತಿಸಲಾಗುವುದು ಹಾಗೂ ಫಲಾನುಭವಿಗಳಿಗೆ ಸಂಬAಧಿಸಿದ ಉಪನಿರ್ದೇಶಕರು(ಆಡಳಿತ) ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳ ಮುಖಾಂತರ ಲ್ಯಾಪ್‌ಟಾಪ್ ವಿತರಣೆಗೆ ಕ್ರಮವಹಿಸಲಾಗುವುದು.
ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ಕಛೇರಿಯಲ್ಲಿನ ನೋಡಲ್ ಅಧಿಕಾರಿಗಳನ್ನು ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಸಂಪರ್ಕಿಸಬಹುದು
ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು.
http://www.schooleducation.kar.nic.in/
[email protected]
ಸಹಾಯವಾಣಿ: 080-22484716