ಪ್ರಮಾಣ ಪತ್ರದೊಂದಿಗೆ ನಗದು ಬಹುಮಾನ
ನಗದು ಬಹುಮಾನ
9 ರಿಂದ 12ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ
ವಿದ್ಯಾರ್ಥಿಗಳು 9 ರಿಂದ 12ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರಬೇಕು
ಆಫ್ಲೈನ್-ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಸಂಪರ್ಕಿಸಬೇಕು ಆಫ್ಲೈನ್-
ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ಕಛೇರಿಯಲ್ಲಿನ ನೋಡಲ್ ಅಧಿಕಾರಿಗಳನ್ನು ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಸಂಪರ್ಕಿಸಬಹುದು
ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು
http://www.schooleducation.kar.nic.in/
[email protected]
ಸಹಾಯವಾಣಿ: 080-22484716