ಔದ್ಯೋಗಿಕ ಅವಕಾಶಗಳನ್ನು ನೀಡುವ ನಿಟ್ಟಿನಲ್ಲಿ ಕೌಶಲ್ಯ ಅಭಿವೃದ್ಧಿ
ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಉಚಿತ ಬೈಸಿಕಲ್, ಉಚಿತ ಷೂ ಮತ್ತುಕಾಲುಚೀಲ, ಇತರೆ ಇಲಾಖೆಗಳಿಂದ ವಿದ್ಯಾರ್ಥಿವೇತನ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಈ ಸೌಲಭ್ಯಕ್ಕೆ ಅರ್ಹರು
ಆಫ್‍ಲೈನ್-ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಸಂಪರ್ಕಿಸಬೇಕು ಆಫ್‍ಲೈನ್-
ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ಕಛೇರಿಯಲ್ಲಿನ ನೋಡಲ್ ಅಧಿಕಾರಿಗಳನ್ನು ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಸಂಪರ್ಕಿಸಬಹುದು
ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು
http://www.schooleducation.kar.nic.in/
[email protected]
ಸಹಾಯವಾಣಿ: 080-22484716