ಉಚಿತ ಮತ್ತು ಮಾರಾಟ ವಿಭಾಗದಡಿಯಲ್ಲಿ 1 ರಿಂದ 12ನೇ ತರಗತಿಯ ಪಠ್ಯ ಪುಸ್ತಕಗಳನ್ನು ವಿತರಿಸುವುದರಿಂದ ಶಾಲೆಗಳಲ್ಲಿ ಹಾಜರಾತಿ ಉತ್ತಮಗೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗುವುದು.
ಪ್ರೋತ್ಸಾಹಧನ.
1ರಿಂದ 12ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಸರ್ಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ .
ಯೋಜನೆಯ ಲಾಭವನ್ನು ಪಡೆಯುವಾಗ ಆಯಾ ಶಾಲಾ ಮುಖ್ಯ ಶಿಕ್ಷಕರನ್ನು ಭೇಟಿಯಾಗಬಹುದು.
ಕ್ಷೇತ್ರ ಶಿಕ್ಷಣಾಧಿಕಾರಿಗಳು/ ಉಪನಿರ್ದೇಶಕರ ಕಛೇರಿಯಲ್ಲಿನ ನೋಡಲ್ ಅಧಿಕಾರಿಗಳನ್ನು ಪ್ರತಿ ವರ್ಷ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಸಂಪರ್ಕಿಸಬಹುದು
SADPI ರಾಜ್ಯ ಶಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ
http://dsert.kar.nic.in
http://www.schooleducation.kar.nic.in/
[email protected]
ಸಹಾಯವಾಣಿ: 080-22484716