“ಒಬ್ಬ ಮಹಿಳೆಗೆ ಒಂದು ಮಾಹೆಗೆ 5 ಕೆ.ಜಿ. ಮೀರದಂತೆ ಚಿಟ್ಟೆ ಕೊರೆದ ಗೂಡುಗಳನ್ನು ಒದಗಿಸುವುದು. ಚಿಟ್ಟೆ ಕೊರೆದ ಗೂಡುಗಳ ಪೂರ್ಣ ಮೌಲ್ಯವನ್ನು ಪಾವತಿಸಿದ ಮಹಿಳೆಯರಿಗೆ, ಶೇ 90ರ ಸಹಾಯಧನವನ್ನು ಫಲಾನುಭವಿ ಬ್ಯಾಂಕ್ ಖಾತೆಗೆ ಪಾವತಿಸುವುದು”.
ಚಿಟ್ಟೆ ಕೊರೆದ ಗೂಡುಗಳ ಪೂರ್ಣ ಮೌಲ್ಯವನ್ನು ಪಾವತಿಸಿದ ಮಹಿಳೆಯರಿಗೆ ಶೇ 90ರ ಸಹಾಯಧನ.
ರೇಷ್ಮೆ ಬೆಳೆಗಾರರಿಗೆ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿ/ ರೇಷ್ಮೆ ಸಹಾಯಕ ನಿರ್ದೇಶಕ ಸಹಾಯಕ ನಿರ್ದೇಶಕರು/ಸಂಬಂಧಿಸಿದ ಜಿಲ್ಲೆಯ ರೇಷ್ಮೆ ಉಪನಿರ್ದೇಶಕರನ್ನು ಸಂಪರ್ಕಿಸುವುದು
ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರು,
ರೇಷ್ಮೆ ನಿರ್ದೇಶನಾಲಯ, 5ನೇ ಮಹಡಿ, ಬಹುಮಹಡಿಗಳ ಕಟ್ಟಡ,
ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001
ದೂರವಾಣಿ: 080-22252611
ಹಾಗೂ ವಿಭಾಗೀಯ ರೇಷ್ಮೆ ಜಂಟಿ ನಿರ್ದೇಶಕರು
[email protected]
www.karnataka.gov.in/sericulture
080-22246786, 080-22246786
ಸಹಾಯವಾಣಿ: +91-9900881100