ಹನಿ ನೀರಾವರಿ ಘಟಕಗಳನ್ನು ಅಳವಡಿಸಿದ ಪ್ರತಿ ರೈತ ಕುಟುಂಬಕ್ಕೆ ಮೊದಲ 2.00 ಹೆಕ್ಟೇರ್ ಪ್ರದೇಶದವರೆಗೆ ಶೇ.90 ಮತ್ತು 2.00 ಹೆಕ್ಟೇರ್ ಮೇಲ್ಪಟ್ಟ 3.00 ಹೆಕ್ಟೇರ್ವರೆಗೆ (ಒಟ್ಟು ಗರಿಷ್ಠ 5.00 ಹೆಕ್ಟೇರ್) ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಶೇಕಡಾವಾರು (ಶೇ.45 ರಷ್ಟು) ಮಿತಿಯೊಳಗೆ ಸಹಾಯಧನ
ಶೇಕಡಾವಾರು (ಶೇ.45 ರಷ್ಟು) ಮಿತಿಯೊಳಗೆ ಸಹಾಯಧನ
ಫಲಾನುಭವಿಗಳು ರೇಷ್ಮೆ ಬೆಳೆಗಾರರಾಗಿದ್ದು.
ಜಮೀನು ಅವರ ಹೆಸರಿನಲ್ಲಿರಬೇಕು.
ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು.
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಚೆಕ್ಕು ಬಂದಿ.ಕಂದಾಯ ಇಲಾಖೆಯಿಂದ ಪಡೆಯುವುದು. Dishant application ಮೂಲಕ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಖಾತರಿಪಡಿಸಿಕೊಳ್ಳುವುದು.
ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿ/ ರೇಷ್ಮೆ ಸಹಾಯಕ ನಿರ್ದೇಶಕ ಸಹಾಯಕ ನಿರ್ದೇಶಕರು/ಸಂಬಂಧಿಸಿದ ಜಿಲ್ಲೆಯ ರೇಷ್ಮೆ ಉಪನಿರ್ದೇಶಕರನ್ನು ಸಂಪರ್ಕಿಸುವುದು
ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರು,
ರೇಷ್ಮೆ ನಿರ್ದೇಶನಾಲಯ, 5ನೇ ಮಹಡಿ, ಬಹುಮಹಡಿಗಳ ಕಟ್ಟಡ,
ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001
ದೂರವಾಣಿ: 080-22252611
ಹಾಗೂ ವಿಭಾಗೀಯ ರೇಷ್ಮೆ ಜಂಟಿ ನಿರ್ದೇಶಕರು
[email protected]
www.karnataka.gov.in/sericulture
080-22246786, 080-22246786
ಸಹಾಯವಾಣಿ: +91-9900881100