ಕುರಿ ಸಾಕಣೆಗಾರರಿಗೆ
ಮರಣಿಸಿದ ಕುರಿ/ಮೇಕೆಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರೆ
ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿ.ಪಿ.ಆರ್.ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು
ಮರಣಿಸಿದ ಕುರಿ/ಮೇಕೆಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು , ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣೀಸಿದ ಕುರಿ/ಮೇಕೆಗಳ ಭಾವಚಿತ್ರ ಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಮರಣೋತ್ತರ ವರದಿ, ಫೋಟೋಗಳು, ಫಲಾನುಭವಿ ಅರ್ಜಿ, ಆಧಾರ್ ಲಿಂಕ್ಆಗಿರುವ ಬ್ಯಾಂಕ್ ಖಾತೆ ಮತ್ತು ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ, ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರ್ಗಳನ್ನು ದೃಢೀಕರಿಸಿ ಸಲ್ಲಿಸುವುದು
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ಕುರಿ ಭವನ, ಹೆಬ್ಬಾಳ, ಬೆಂಗಳೂರು-24
[email protected]
ಸಹಾಯವಾಣಿ: 8277 100 200
ಇಲ್ಲ