ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ, ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ”
ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
ಸಹಾಯವಾಣಿ: 1800 599 9918