ರಾಷ್ಟ್ರಮಟ್ಟದಲ್ಲಿ ಒಂದು ಮಗುವಿಗೆ ಚಿನ್ನದ ಪದಕ ಮತ್ತು ಪ್ರತಿ ರಾಜ್ಯದ/ಕೇಂದ್ರಾಡಳಿತ ಪ್ರದೇಶದ ಒಂದು ಮಗುವಿಗೆ ಬೆಳ್ಳಿ ಪದಕ ನೀಡಲಾಗುವುದು
ಚಿನ್ನದ ಪದಕ ಪಡೆದ ಮಗುವಿಗೆ ರೂ.20,000/- ನಗದು, ರೂ. 10,000/- ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು
ಬೆಳ್ಳಿ ಪದಕ ಪಡೆದ ಮಕ್ಕಳಿಗೆ ರೂ. 10,000/- ನಗದು, ರೂ.3,000/- ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಮಹಿಳೆಯರು ಮತ್ತು ಮಕ್ಕಳಿಗೆ
ಅರ್ಹತೆಗಳು/ಮಾನದಂಡಗಳು
ಕ್ರೀಡೆ, ಕಲೆ, ಸಾಂಸ್ಕೃತಿಕ, ನಾವೀನ್ಯತೆ, ತಾರ್ಕಿಕ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದಂತಹ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಯಾವುದೇ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಾಖಾಲಾತಿ
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು