ತೀವ್ರ ನ್ಯೂನಪೋಷಣೆ ಗೊಳಗಾದ ಮಕ್ಕಳ ಪೌಷ್ಠಿಕ ಮಟ್ಟ ಸುಧಾರಿಸಿ ಸಾಮಾನ್ಯ ದರ್ಜೆಗೆ ತರಲು ವೈದ್ಯಾಧಿಕಾರಿಗಳ ಸೂಚನೆಯಂತೆ ಔಷದೋಪಚಾರ ಹಾಗೂ ಚಿಕಿತ್ಸಾ ಆಹಾರಕ್ಕಾಗಿ ಪ್ರತಿ ಮಗುವಿಗೆ ವರ್ಷಕ್ಕೆ ರೂ.2000/-ನ್ನು ನೀಡಲಾಗುತ್ತಿದೆ.
ಪೂರಕ ಪೌಷ್ಠಿಕ ಆಹಾರ (SNP) ಮತ್ತು ಪೌಷ್ಠಿಕೇತರ ಅಂಶ (Non-Nutrition Components) ಗಳ ಸೇವೆಯನ್ನು ಕಿಶೋರಿಯರಿಗೆ ನೀಡಲಾಗುತ್ತಿದೆ. ಪೂರಕ ಪೌಷ್ಠಿಕ ಆಹಾರ(SNP)ವನ್ನು 11-14 ವರ್ಷದ ಶಾಲೆಯಿಂದ ಹೊರಗೆ ಉಳಿದ ಕಿಶೋರಿಯರಿಗೆ
ಪೌಷ್ಠಿಕೇತರ ಅಂಶದಡಿ (Non-Nutrition Components) ಕಿಶೋರಿಯರಿಗೆ ಆರೋಗ್ಯ ತಪಾಸಣೆ, ಪೌಷ್ಠಕತೆ ಮತ್ತು ಆರೋಗ್ಯ ಶಿಕ್ಷಣ (NHE) ,ಕುಟುಂಬ ಕಲ್ಯಾಣ, ಮಕ್ಕಳ ಪಾಲನೆ, ಗೃಹ ನಿರ್ವಹಣೆ, ಸಂತಾನೋತ್ಪತಿ ಮತ್ತು ಲೈಂಗಿಕ ಆರೋಗ್ಯ, ಜೀವನ ಕೌಶಲ್ಯ ಶಿಕ್ಷಣ, ವೃತ್ತಿಪರ/ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ತೀವ್ರ ನ್ಯೂನಪೋಷಣೆ ಗೊಳಗಾದ ಮಕ್ಕಳು
ಅರ್ಹತೆಗಳು/ಮಾನದಂಡಗಳು
ತೀವ್ರ ನ್ಯೂನಪೋಷಣೆ ಗೊಳಗಾದ ಮಕ್ಕಳು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಬಿಪಿಎಲ್ ಕಾರ್ಡ್
ಜನನ ಪ್ರಮಾಣ ಪತ್ರ
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು