ಅತ್ಯುತ್ತಮ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲ್ಲೂಕು ಒಕ್ಕೂಟಗಳಿಗೆ ಪ್ರಶಸ್ತಿ
ಮಹಿಳೆಯರಿಗೆ ಆರ್ಥಿಕ ಪ್ರಗತಿಯನ್ನು ಸಾಧಿಸುವಂತಹ ಹಾಗೂ ಸಾಮಾಜಿಕ ಬದಲಾಣೆಗೆ ಸೂಕ್ತ ವಾತಾವರಣವನ್ನು ಮೂಡಿಸುವಂತಹ ಪ್ರಕ್ರಿಯೆಯನ್ನು ಬಲಪಡಿಸುವುದು.
ರಾಜ್ಯದಾದ್ಯಂತ ಸ್ವಸಹಾಯ ಮಹಿಳಾ ಗುಂಪುಗಳನ್ನು ರಚಿಸುವುದು ಹಾಗೂ ಅವರಲ್ಲಿ ಆತ್ಮ ವಿಶ್ವಾಸ ಮತ್ತು ಸ್ವಾವಲಂಬನೆ ಮೂಡಿಸಿ ಸಂಪನ್ಮೂಲಗಳ ಮೇಲೆ ಹತೋಟಿ ಹಾಗೂ ಸಾಮೀಪ್ಯವನ್ನು ಸಾಧಿಸುವುದು.
ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ಮಹಿಳೆಯರನ್ನು ತೊಡಗಿಸುವುದರ ಮೂಲಕ ಬಡ ಮಹಿಳೆಯರ ಆದಾಯವನ್ನು ಹೆಚ್ಚಿಸಿ, ಆರ್ಥಿಕ ಸ್ಥಿರತೆಯನ್ನು ಮೂಡಿಸುವುದು.
ವಿವಿಧ ಇಲಾಖೆಗಳ ಸೇವೆಗಳನ್ನು ಒಗ್ಗೂಡಿಸುವ ಒಮ್ಮುಖಗೊಳಿಸುವುದರ ಮೂಲಕ ಮಹಿಳಾ ಗುಂಪಿನ ಸದಸ್ಯರುಗಳಿಗೆ ವಿವಿಧ ಇಲಾಖೆಗಳ ಅಬಿsವೃದ್ಧಿ ಕಾರ್ಯಕ್ರಮಗಳ ಫಲ ದೊರೆಯುವಂತೆ ಅವಕಾಶ ಕಲ್ಪಿಸುವದು ಹಾಗೂ ಸಾಲ ನೀಡುವಂತಹ ಸಂಸ್ಥೆಗಳಿಗೆ ಸಾಮೀಪ್ಯ ಒದಗಿಸುವುದರ ಜೊತೆಗೆ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳುವುದು.
ರಿಯಾಯಿತಿ
ಯಾರಿಗೆ / ಅರ್ಹತೆ ?
ಯಾರಿಗೆ?
ಮಹಿಳೆಯರಿಗೆ
ಅರ್ಹತೆಗಳು/ಮಾನದಂಡಗಳು
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸುವ ವಿಧಾನ
ಆಫ್ಲೈನ್ (ಅರ್ಜಿ ನಮೂನೆಗಾಗಿ ಕಚೇರಿಯನ್ನು ಸಂಪರ್ಕಿಸುವುದು)
ಸಲ್ಲಿಸಬೇಕಾದ ದಾಖಲೆಗಳು
ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಕಚೇರಿನ್ನು ಸಂಪರ್ಕಿಸುವುದು