ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ
ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು https://sevasindhu.karnataka.gov.in/
ಆಫ್ ಲೈನ್ ಅರ್ಜಿ ಸಲ್ಲಿಸಲು: ಬೆಂಗಳೂರು ಒನ್ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್, ನಾಡ ಕಛೇರಿ ಅಥವಾ ಎಲ್ಲಾ ವಿದ್ಯುತ್ ಕಛೇರಿಗಳಲ್ಲಿ ನೊಂದಾಯಿಸಬಹುದಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
ಸಹಾಯವಾಣಿ ಸಂಖ್ಯೆ: 1912
ಇಲ್ಲ